ದೂಡಾ ಅಧ್ಯಕ್ಷರಿಂದ ಕಾಮಗಾರಿ ಪರಿಶೀಲನೆ

ದಾವಣಗೆರೆ, ಡಿ.16- ದಾವಣಗೆರೆ – ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದೇವರಮನೆ ಶಿವಕುಮಾರ್ ಅವರು ಪ್ರಗತಿ ಯಲ್ಲಿರುವ ಕುಂದುವಾಡ ರಸ್ತೆಯ ಡಬಲ್ ರಿಂಗ್ ರಸ್ತೆಯ ಡಾಂಬರೀಕರಣ ರಸ್ತೆ ಕಾಮಗಾರಿಯನ್ನು ಇಂದು ಪರಿಶೀಲಿಸಿದರು. 

ಈ ಸಂದರ್ಭದಲ್ಲಿ ಪ್ರಾಧಿಕಾರದ ಸಹಾಯಕ ಅಭಿಯಂತರ ಸೃಜಯ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

error: Content is protected !!