ಪ್ರಮುಖ ಸುದ್ದಿಗಳುಮಲೇಬೆನ್ನೂರಿನಲ್ಲಿ ಕಾರ್ತಿಕDecember 18, 2021January 24, 2023By Janathavani23 ಮಲೇಬೆನ್ನೂರು ಪಟ್ಟಣದ ಗ್ರಾಮದೇವತೆ ಶ್ರೀ ಏಕನಾಥೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಶುಕ್ರವಾರ ಕಾರ್ತಿಕೋತ್ಸವದ ಅಂಗವಾಗಿ ಮಹಿಳೆಯರು ಹೆಚ್ಚಿನ ಸಂಖೆಯಲ್ಲಿ ಭಾಗವಹಿಸಿ, ದೀಪ ಹಚ್ಚಿ ಭಕ್ತಿ ಸಮರ್ಪಿಸಿದರು. Davanagere, Janathavani