ವಿಜೃಂಭಣೆಯ ದಾನಮ್ಮ ದೇವಿ ಕಾರ್ತಿಕ

ದಾವಣಗೆರೆ ದೊಡ್ಡಪೇಟೆಯ ಶ್ರೀ ಬಸವೇಶ್ವರ ಮತ್ತು ಶ್ರೀ ದಾನಮ್ಮ ದೇವಿ ದೇವಸ್ಥಾನದಲ್ಲಿ ಸೋಮವಾರ ಸಂಜೆ ಆಯೋಜನೆಗೊಂಡಿದ್ದ ಕಡೇ ಕಾರ್ತಿಕೋತ್ಸವವು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.

error: Content is protected !!