ಶ್ರೀ ಲಿಂಗೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ಕಾರ್ತಿಕೋತ್ಸವ

ದಾವಣಗೆರೆ ಗೀತಾಂಜಲಿ ಚಿತ್ರಮಂದಿರ ಪಕ್ಕದಲ್ಲಿರುವ ಶ್ರೀ ಲಿಂಗೇಶ್ವರ ದೇವಸ್ಥಾನದಲ್ಲಿ ಸೋಮವಾರ ಸಂಜೆ ಏರ್ಪಾಡಾಗಿದ್ದ ಕಡೇ ಕಾರ್ತಿಕೋತ್ಸವವನ್ನು ಅಪಾರ ಭಕ್ತರ ಸಮ್ಮುಖದಲ್ಲಿ ದೇವಸ್ಥಾನ ಸಮಿತಿ ಪದಾಧಿಕಾರಿಗಳನ್ನೊಳಗೊಂಡಂತೆ ಗಣ್ಯರು ಉದ್ಘಾಟಿಸಿದರು.

error: Content is protected !!