ದಾವಣಗೆರೆ, ಡಿ.22- ನಗರದ ಕುವೆಂಪು ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಅವರ ಅಧ್ಯಕ್ಷತೆಯಲ್ಲಿ ಮಹಾಲಿಂಗರಂಗ ಗ್ರಂಥಾಲಯಕ್ಕೆ ಹಿರಿಯ ಸಾಹಿತಿ ಡಾ.ಎಂ.ಜಿ. ಈಶ್ವರಪ್ಪ ಹಾಗೂ ವಾಚನಾಲಯಕ್ಕೆ ಹಿರಿಯ ಸಾಹಿತಿ ಬಾ.ಮ. ಬಸವರಾಜಯ್ಯ ಅವರು ಇಂದು ಮರು ಚಾಲನೆ ನೀಡಿದರು.
February 24, 2025