ಸ್ವಯಂ ಪ್ರೇರಿತ ರಕ್ತದಾನ ಜಾಗೃತಿ ಜಾಥಾಕ್ಕೆ ಚಾಲನೆ

ದಾವಣಗೆರೆ ನಗರದ ಮೋತಿ ವೀರಪ್ಪ ಕಾಲೇಜು ಆವರಣದಲ್ಲಿ ಲೈಫ್‍ಲೈನ್ ಸ್ವಯಂ ಪ್ರೇರಿತ ರಕ್ತದಾನಿಗಳ ಸಮೂಹದಿಂದ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನದ ಮಹತ್ವ ಸಾರುವ ಜನಜಾಗೃತಿ ಸೈಕಲ್ ಜಾಥಾಗೆ ಚಾಲನೆ ನೀಡಲಾಯಿತು.

error: Content is protected !!