ವೈಕುಂಠ ಮಾರ್ಗ : ವೈಕುಂಠ ಏಕಾದಶಿಯ ಅಂಗವಾಗಿ ದಾವಣಗೆರೆಯ ಎಂ.ಸಿ.ಸಿ. ಬಿ ಬ್ಲಾಕ್ ನಲ್ಲಿರುವ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಶುಕ್ರವಾರ ವಿಶೇಷ ಪೂಜೆ ನೆರವೇರಿಸಲಾಯಿತು. ವೈಕುಂಠ ಏಕಾದಶಿಯಂದು ದೇವಾ ಲಯದಲ್ಲಿ ನಮನ ಸಲ್ಲಿಸಿದವರಿಗೆ ವೈಕುಂಠಕ್ಕೆ ಹೋಗಿ ಬಂದಷ್ಟು ಪುಣ್ಯ ದೊರೆಯುತ್ತದೆ ಎಂಬುದು ಆಸ್ತಿಕರ ನಂಬಿಕೆಯಾಗಿದೆ.
January 9, 2025