ತರಳಬಾಳು ಬಡಾವಣೆಯಲ್ಲಿರುವ ಶ್ರೀ ಶಿವಕುಮಾರ ಸ್ವಾಮಿ ಮಹಾಮಂಟಪದಲ್ಲಿ ಶ್ರೀ ವಿಶ್ವಬಂಧು ಮರುಳಸಿದ್ದೇಶ್ವರ ಕಾರ್ತಿಕ ಮಹೋತ್ಸವ ಸಂಜೆ ನಡೆಯಿತು. `ಜನತಾವಾಣಿ’ ಸಂಪಾದಕ ಎಂ.ಎಸ್. ವಿಕಾಸ್, ತಾಲ್ಲೂಕು ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ, ಬಿಜೆಪಿ ಮುಖಂಡ ಎನ್.ಜಿ. ಪುಟ್ಟಸ್ವಾಮಿ, ಪಾಲಿಕೆ ಸದಸ್ಯೆ ಗೀತಾ ದಿಳ್ಯೆಪ್ಪ, ದಿಳ್ಯೆಪ್ಪ, ಕೆ.ಬಿ. ಪರಮೇಶ್ವರಪ್ಪ, ಜಯಣ್ಣ, ಮಾಗನೂರು ಪ್ರಭು, ಶಾಮನೂರು ಲಿಂಗರಾಜ್ ಸೇರಿದಂತೆ ಇತರರು ಕಾರ್ತಿಕ ಮಹೋತ್ಸವದಲ್ಲಿ ಭಾಗವಹಿಸಿದ್ದರು.
January 7, 2025