ದಾವಣಗೆರೆ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನಗಳನ್ನು ಸ್ವಚ್ಛಗೊಳಿಸುವ ಸ್ಪ್ರೇ ಗನ್ ಪೈಪ್ ಗಳ ಮಾರಾಟ ನಡೆಯುತ್ತಿದೆ. ಸಾಮಾನ್ಯವಾಗಿ ದಸರಾ ಹಾಗೂ ದೀಪಾವಳಿ ಹಬ್ಬದ ವೇಳೆ ಈ ಪೈಪ್‌ಗಳಿಗೆ ಬೇಡಿಗೆ ಹೆಚ್ಚಾಗಿರುತ್ತದೆ. ಆದರೆ ಈ ವರ್ಷ ಕೊರೊನಾ ಹಿನ್ನೆಲೆಯಲ್ಲಿ ಮಾರಾಟ ಕುಸಿತ ಕಂಡಿದೆ ಎನ್ನುತ್ತಾರೆ ವ್ಯಾಪಾರಸ್ಥರು.
January 5, 2025