ದಾವಣಗೆರೆ, ಸೆ.18- ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಶುಕ್ರವಾರ ನೂತನವಾಗಿ ಕಾರ್ಯಾಚರಣೆ ಪ್ರಾರಂಭಿಸಿದ ದಾವಣಗೆರೆಯಿಂದ ಬಾಡ, ಸಂತೆಬೆನ್ನೂರು, ಚನ್ನಗಿರಿ, ಅಜ್ಜಂಪುರ ಹಾಗೂ ಕಡೂರು ಮಾರ್ಗವಾಗಿ ಚಿಕ್ಕಮಗಳೂರಿಗೆ ಹೋಗುವ ಬಸ್‍ಗೆ ಕರ್ನಾಟಕ ರಾಜ್ಯ ರಸ್ತೆ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
February 26, 2025