ವಿಕಾಸ್ ಅವರಿಗೆ ಮಾಧ್ಯಮ ಪ್ರಶಸ್ತಿ ಪ್ರದಾನ

ವಿಕಾಸ್ ಅವರಿಗೆ ಮಾಧ್ಯಮ ಪ್ರಶಸ್ತಿ ಪ್ರದಾನ

ಬೆಂಗಳೂರು, ಮಾ.13- ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ‌ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ  ಹಮ್ಮಿಕೊಳ್ಳ ಲಾಗಿದ್ದ ಕಾರ್ಯಕ್ರಮದಲ್ಲಿ ದಾವಣಗೆರೆ `ಜನತಾವಾಣಿ’ ಪತ್ರಿಕೆಯ ಸಂಪಾದಕ ಎಂ.ಎಸ್. ವಿಕಾಸ್‍ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಧ್ಯಮ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಿದರು. 

error: Content is protected !!