ದಾವಣಗೆರೆ ಹೈಸ್ಕೂಲ್ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲಿಕರಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಮತದಾರರ ಜಾಗೃತಿ (ಸ್ವೀಪ್) ತ್ರಿಚಕ್ರ ಬೈಕ್ ರ್‍ಯಾಲಿ ನಡೆಯಿತು. ರಾಮ್ ಅಂಡ್ ಕೋ ವೃತ್ತದಲ್ಲಿ ಜಿಲ್ಲಾ ಪಂಚಾಯ್ತಿ ಸಿಇಒ ಸುರೇಶ್ ಹಿಟ್ನಾಳ್ ದೋಸೆ ಹಾಕುವ ಮೂಲಕ ಮತದಾನ ಜಾಗೃತಿ ಮೂಡಿಸಿದರು. (ಬಲಚಿತ್ರ)
January 12, 2025