ದಾವಣಗೆರೆ, ಏ. 17- ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಇಸ್ಮಾಯಿಲ್ ಜಬೀವುಲ್ಲಾ ಅವರು ಇಂದು ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ರಜ್ವಿ ರಿಯಾಜ್ ಅಹಮದ್, ಜಿಲ್ಲಾ ಸಮಿತಿ ಸದಸ್ಯರಾದ ಫಯಾಜ್ ಅಹಮದ್, ಮನ್ಸೂರು ಅಲಿ, ಮೋಸಿನ್ ಖಾನ್ ಮತ್ತಿತರರು ಉಪಸ್ಥಿತರಿದ್ದರು.