ದಾವಣಗೆರೆ, ಮೇ 14- ನಗರದ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ನಲ್ಲಿ ತಾಯಂದಿರ ದಿನಾಚರಣೆ ಕಾರ್ಯಕ್ರಮವನ್ನು ಇಂದು ನಡೆಸಲಾಯಿತು. ಗ್ರಾಹಕರಾದ ಅಮೃತ, ಶೋಭಾ, ಮಂಜುಳಾ ಅವರು ಕೇಕ್ ಕತ್ತರಿಸುವುದರ ಮೂಲಕ ತಾಯಂದಿರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಮುಖ್ಯಸ್ಥ ಬೇಸಲ್ರಾಜನ್ ಹಾಗೂ ಗ್ರಾಹಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
December 29, 2024