ಬೆಳ್ಳೂಡಿ ಗ್ರಾ.ಪಂ. ಉಪಾಧ್ಯಕ್ಷರಾಗಿ ವೀರೇಶ್ ಪೂಜಾರ್ ಆಯ್ಕೆ

ಬೆಳ್ಳೂಡಿ ಗ್ರಾ.ಪಂ. ಉಪಾಧ್ಯಕ್ಷರಾಗಿ ವೀರೇಶ್ ಪೂಜಾರ್ ಆಯ್ಕೆ

ಮಲೇಬೆನ್ನೂರು, ಮೇ 23- ಬೆಳ್ಳೂಡಿ ಗ್ರಾ.ಪಂ ನೂತನ ಉಪಾಧ್ಯಕ್ಷರಾಗಿ ವೀರೇಶ್ ಪೂಜಾರ್ ಅವರು ಮಂಗಳವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೀರಾವರಿ ಇಲಾಖೆಯ ಎಇಇ ಶ್ರೀಧರ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಈ ಸಂದರ್ಭದಲ್ಲಿ ಪಿಡಿಒ ಶಿವಪ್ಪ ಬಿರಾದಾರ್ ಹಾಗೂ ಗ್ರಾ.ಪಂ ಸರ್ವ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.

error: Content is protected !!