ಹರಪನಹಳ್ಳಿ, ಜೂ.1- 2023-24 ನೇ ಸಾಲಿನ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ತಾಲ್ಲೂಕಿನ ಕೊಮಾರನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಹೂ ನೀಡುವುದರ ಮೂಲಕ ಶಾಲೆಗೆ ಬರ ಮಾಡಿಕೊಳ್ಳಲಾಯಿತು. ಮುಖ್ಯ ಶಿಕ್ಷಕರಾದ ಶ್ರೀಮತಿ ಜಯಶ್ರೀ, ಸಹ ಶಿಕ್ಷಕಿಯರಾದ ವೈ. ಕೆಂಚಮ್ಮ, ಇಂದಿರಬಾಯಿ, ಶಶಿಕಲಾ ಉಪಸ್ಥಿತರಿದ್ದರು.
January 16, 2025