ಕೊಮಾರನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಕೊಮಾರನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಹರಪನಹಳ್ಳಿ, ಜೂ.1- 2023-24 ನೇ ಸಾಲಿನ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ತಾಲ್ಲೂಕಿನ ಕೊಮಾರನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಹೂ ನೀಡುವುದರ ಮೂಲಕ ಶಾಲೆಗೆ ಬರ ಮಾಡಿಕೊಳ್ಳಲಾಯಿತು. ಮುಖ್ಯ ಶಿಕ್ಷಕರಾದ ಶ್ರೀಮತಿ ಜಯಶ್ರೀ, ಸಹ ಶಿಕ್ಷಕಿಯರಾದ ವೈ. ಕೆಂಚಮ್ಮ, ಇಂದಿರಬಾಯಿ, ಶಶಿಕಲಾ ಉಪಸ್ಥಿತರಿದ್ದರು.

error: Content is protected !!