ಮಾಗನೂರು ಬಸಪ್ಪ ಪಬ್ಲಿಕ್ ಶಾಲೆಯಲ್ಲಿ ಯೋಗ ದಿನ

ಮಾಗನೂರು ಬಸಪ್ಪ ಪಬ್ಲಿಕ್ ಶಾಲೆಯಲ್ಲಿ ಯೋಗ ದಿನ

ದಾವಣಗೆರೆ, ಜೂ. 23- ಮಾಗನೂರು ಬಸಪ್ಪ ಪಬ್ಲಿಕ್ ಶಾಲೆಯಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು.  ಶಾಲೆಯ ಕಾರ್ಯದರ್ಶಿ ಎಂ.ಬಿ. ಸಂಗಮೇಶ್ವರ ಗೌಡ, ಪ್ರಾಂಶುಪಾಲರಾದ ಎ.ಎಸ್. ಕುಸುಮಾ ಹಾಗೂ ಅತಿಥಿ ಎಸ್.ಆರ್. ಶಿರಗಂಬಿ, ಎಸ್. ಮಂಜುನಾಥ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಮಾತನಾಡಿದರು. 

error: Content is protected !!