ದಾವಣಗೆರೆ, ಜು. 6- ಎಸ್ಪಿಎಸ್ ನಗರ 2ನೇ ಹಂತದ ಸರ್ಕಾರಿ ಪ್ರೌಢಶಾಲೆಯಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ, ಗೌರವಿಸಲಾಯಿತು. ಈ ಸಂದರ್ಭಧಲ್ಲಿ ಗಾಂಧಿನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಎಂ. ಅಂಜನಪ್ಪ, ಕಾಂಗ್ರೆಸ್ ಪಕ್ಷದ ಮುಖಂಡ ಆರ್. ವಾಸುದೇವ, ಬಸವರಾಜ ಕೆ.ಎಸ್., ಶಾಲೆಯ ಮುಖ್ಯೋಪಾಧ್ಯಾಯ ನಾಗರಾಜ್ ಹಾಗೂ ಇತರರು ಉಪಸ್ಥಿತರಿದ್ದರು.
ಎಸ್ಪಿಎಸ್ ನಗರ ಸರ್ಕಾರಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ
![08 sps news 07.07.2023 ಎಸ್ಪಿಎಸ್ ನಗರ ಸರ್ಕಾರಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ](https://janathavani.com/wp-content/uploads/2023/07/08-sps-news-07.07.2023-860x260.jpg)