ಹೊನ್ನಾಳಿ, ಜು.6- ಶಿವಮೊಗ್ಗದ ಮೆಟ್ರೋ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ತಾಲ್ಲೂಕಿನ ಹೊಟ್ಯಾಪುರ ಮಠದ ಶ್ರೀ ಗಿರಿಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿಗಳ ಆರೋಗ್ಯವನ್ನು ಶಾಸಕ ಡಿ.ಜಿ.ಶಾಂತನಗೌಡ ವಿಚಾರಿಸಿ, ಬೇಗನೆ ಗುಣಮುಖ ರಾಗುವಂತೆ ಹಾರೈಸಿದರು. ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಬಳಿ ಶ್ರೀಗಳಿಗೆ ನೀಡುತ್ತಿರುವ ಔಷಧೋಪಚಾರದ ಬಗ್ಗೆ ಮಾಹಿತಿ ಪಡೆದರು.
December 23, 2024