ಹರಿಹರ ತಾ. ಕನ್ನಡ ಜಾಗೃತ ವೇದಿಕೆ ಅಧ್ಯಕ್ಷರಾಗಿ ನಾಗರಾಜ್

ಹರಿಹರ ತಾ. ಕನ್ನಡ ಜಾಗೃತ ವೇದಿಕೆ ಅಧ್ಯಕ್ಷರಾಗಿ ನಾಗರಾಜ್

ಹರಿಹರ, ಜು.10- ತಾಲ್ಲೂಕು ಕನ್ನಡ ಜಾಗೃತ ವೇದಿಕೆಗೆ ತಾಲ್ಲೂಕು ಅಧ್ಯಕ್ಷರಾಗಿ ನಾಗರಾಜ ಎಂ. ಅವರನ್ನು ರಾಜ್ಯಾಧ್ಯಕ್ಷ ಮಂಜುನಾಥ್ ದೇವ ಅವರು ನೇಮಕ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಕವಿತಾ, ದಾವಣಗೆರೆ ಜಿಲ್ಲಾಧ್ಯಕ್ಷ ಪವನ್, ಉಪಾಧ್ಯಕ್ಷ ಗೋಪಿನಾಥ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!