ದಾವಣಗೆರೆ, ಜು. 24 – ಜಿಲ್ಲಾ ಯೂತ್ ಕಾಂಗ್ರೆಸ್ ಹಿಂದುಳಿದ ವರ್ಗದ ಜಿಲ್ಲಾ ಅಧ್ಯಕ್ಷ ಮತ್ತು ರಾಜ್ಯ ಹಿಂದುಳಿದ ವರ್ಗದ ಉಪಾಧ್ಯಕ್ಷ ನಲ್ಕುಂದ ಹೆಚ್.ಎಸ್. ಹಾಲೇಶ್ ಅವರನ್ನು ಉಪ್ಪಾರ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕ ಸಿ. ಪುಟ್ಟರಂಗ ಶೆಟ್ಟಿ ಅವರು ಶಿಫಾರಸ್ಸು ಮಾಡಿದ್ದಾರೆ.
January 23, 2025