ಮಲೇಬೆನ್ನೂರು, ಆ. 15 – ಪಟ್ಟಣದ ಪಿಡಬ್ಲ್ಯೂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮಂಡ್ಯದ ಮಳವಳ್ಳಿಯಲ್ಲಿ ನಡೆದ ನ್ಯಾಷನಲ್ ಲೆವೆಲ್ ಒಪೆನ್ ಕರಾಟೆ ಚಾಂಪಿಯನ್ ಶಿಪ್ ಮತ್ತು ಬೆಂಗಳೂರಿನಲ್ಲಿ ನಡೆದ ಬೆಂಗಳೂರು ಇಂಡಿಪೆಂಡೆನ್ಸ್ ಕಪ್ ಕರಾಟೆ ಸ್ಪರ್ಧೆಯಲ್ಲಿ ಕಟಾ ಮತ್ತು ಕುಮಿತೆ ವಿಭಾಗದಲ್ಲಿ ದ್ವೀತಿಯ ಹಾಗೂ ತೃತೀಯ ಬಹುಮಾನ ಪಡೆದಿದ್ದಾರೆ.
ನ್ಯಾಷನಲ್ ಲೆವೆಲ್ ಒಪೆನ್ ಕರಾಟೆ ಚಾಂಪಿಯನ್ ಶಿಪ್ನಲ್ಲಿ ದ್ವಿತೀಯ
![28 karate 16.08.2023 ನ್ಯಾಷನಲ್ ಲೆವೆಲ್ ಒಪೆನ್ ಕರಾಟೆ ಚಾಂಪಿಯನ್ ಶಿಪ್ನಲ್ಲಿ ದ್ವಿತೀಯ](https://janathavani.com/wp-content/uploads/2023/08/28-karate-16.08.2023-860x357.jpg)