ಹರಿಹರ ಎಂಕೆಇಟಿ ಶಾಲಾ ಮಕ್ಕಳಿಗೆ ಮೊಟ್ಟೆ, ಶೇಂಗಾ ಚಿಕ್ಕಿ ವಿತರಣೆ

ಹರಿಹರ ಎಂಕೆಇಟಿ ಶಾಲಾ ಮಕ್ಕಳಿಗೆ ಮೊಟ್ಟೆ, ಶೇಂಗಾ ಚಿಕ್ಕಿ ವಿತರಣೆ

ಹರಿಹರ, ಆ. 21-  ನಗರದ ಎಂಕೆಇಟಿ ಪ್ರೌಢಶಾಲೆಯಲ್ಲಿ, ಶಾಲೆಯ ಮುಖ್ಯೋಪಾಧ್ಯಾಯ ಡಿ.ಟಿ.ತಿಪ್ಪಣ್ಣ ರಾಜುರವರು 8, 9 ಹಾಗೂ 10ನೇ ತರಗತಿ ಮಕ್ಕಳಿಗೆ ಮೊಟ್ಟೆ, ಶೇಂಗಾ ಚಿಕ್ಕಿಯನ್ನು  ಮಧ್ಯಾಹ್ನದ ಬಿಸಿ ಊಟದ ಜೊತೆಗೆ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಹಾಜರಿದ್ದರು.

error: Content is protected !!