ದಾವಣಗೆರೆ, ಆ.23- ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಹರಿಹರ ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಮೋಜಣಿ ತಂತ್ರಾಂಶದಲ್ಲಿ ಮ್ಯುಟೇಷನ್ ಪೂರ್ವ ನಕ್ಷೆಗಳ ಸ್ವೀಕೃತವಾದ ಅರ್ಜಿಗಳ ಪೈಕಿ ಪಹಣಿಗೆ ತಿದ್ದು ಪಡಿಗಾಗಿ ಬಾಕಿ ಉಳಿದಿರುವ ಪ್ರಕರಣಗಳ ವಿಲೇವಾರಿ ಕುರಿತು ದಾಖಲೆಗಳ ಪರಿಶೀ ಲನೆ ಮಾಡಿ ಕಡತಗಳ ಶೀಘ್ರ ವಿಲೇವಾರಿಗೆ ಅಧಿಕಾರಿ ಗಳಿಗೆ ತಾಕೀತು ಮಾಡಿದರು ಹಾಗೂ ತಾಲ್ಲೂಕು ಕಚೇರಿಗೆ ಭೇಟಿ ಮಾಡಿ ಸಾರ್ವ ಜನಿಕರ ಕುಂದು ಕೊರತೆ ವಿಚಾರಿಸಿದರು.
January 15, 2025