ರಾಣೇಬೆನ್ನೂರಿನಲ್ಲಿ ಬಿಜೆಪಿ ಸಂಭ್ರಮ

ರಾಣೇಬೆನ್ನೂರಿನಲ್ಲಿ ಬಿಜೆಪಿ ಸಂಭ್ರಮ

ರಾಣೇಬೆನ್ನೂರು, ಆ. 25 –  ಚಂದ್ರಯಾನ 3 ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲ್ಮೈ ಮಧ್ಯ ತಲುಪಿದ್ದರಿಂದ ಹಾವೇರಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದರಾಜ ಕಲಕೋಟಿ, ಜಿಲ್ಲಾ ವಕ್ತಾರ ಕೆ.ಶಿವಲಿಂಗಪ್ಪ, ಮುಖಂಡ ಪ್ರಭು ಹಿಟ್ನಳ್ಳಿ ಮತ್ತಿತರರು ರಾಷ್ಟ್ರಧ್ವಜ ಪ್ರದರ್ಶಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿದರು.

error: Content is protected !!