ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ

ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ

ಮಲೇಬೆನ್ನೂರು, ಆ. 28 – ಇಲ್ಲಿನ ಶ್ರೀಮಾರುತಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರು ಕುಂಬಳೂರಿನಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಖೋಖೋ ವಿಭಾಗದಲ್ಲಿ ಪ್ರಥಮ ಹಾಗೂ ಬಾಲಕರು ದ್ವಿತೀಯ ಸ್ಥಾನ ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

error: Content is protected !!