ಮಲೇಬೆನ್ನೂರು ಸಮೀಪದ ಎಕ್ಕೆಗೊಂದಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬೆಳ್ಳೂಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಹನಗವಾಡಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿಯರು ನಡೆಸಿಕೊಟ್ಟ ಜಾನಪದ ದೃಶ್ಯ ಎಲ್ಲರ ಗಮನ ಸೆಳೆಯಿತು.
ಮಲೇಬೆನ್ನೂರು: ಪ್ರತಿಭಾ ಕಾರಂಜಿಯಲ್ಲಿ ಗಮನ ಸೆಳೆದ ಜಾನಪದ ನೃತ್ಯ
