ಸಾಲಕಟ್ಟೆ ಸರ್ಕಾರಿ ಶಾಲೆ ವಿಭಾಗ ಮಟ್ಟಕ್ಕೆ ಆಯ್ಕೆ

ಸಾಲಕಟ್ಟೆ ಸರ್ಕಾರಿ ಶಾಲೆ ವಿಭಾಗ ಮಟ್ಟಕ್ಕೆ ಆಯ್ಕೆ

ಮಲೇಬೆನ್ನೂರು, ಸೆ.5- ಸಾಲಕಟ್ಟೆ ಪ್ರಾಥಮಿಕ ಶಾಲೆ ಬಾಲಕಿಯರ ಜಿಲ್ಲಾ ಮಟ್ಟದ ವಾಲಿಬಾಲ್‌ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 

ಶಾಲೆಗೆ ಕೀರ್ತಿ ತಂದ ಬಾಲಕಿಯರನ್ನು ಎಸ್‌.ಡಿ.ಎಂ.ಸಿ ಪದಾಧಿಕಾರಿಗಳು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

error: Content is protected !!