ದಾವಣಗೆರೆ, ಸೆ. 10- ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಾವಣಗೆರೆ ಸಹಯೋಗದಲ್ಲಿ ನಗರದ ಜೆ.ಹೆಚ್. ಪಟೇಲ್ ಕಾಲೇಜು ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಪ್ರಾಂಶುಪಾಲರಾದ ಜಿ.ಟಿ. ಅಶ್ವಿನಿ ಹಾಗೂ ಸಿಬ್ಬಂದಿಗಳು, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ನಿರ್ದೇಶಕ ಡಿ.ಎನ್. ಶಿವಾನಂದ್, ಸಂಯೋಜಕ ಎನ್.ಜಿ. ಶಿವಕುಮಾರ್, ಸಿಬ್ಬಂದಿಗಳಾದ ಜ್ಯೋತಿ, ಗಿರೀಶ್ ಉಪಸ್ಥಿತರಿದ್ದರು.