ಸುದ್ದಿ ವೈವಿಧ್ಯ, ಹೊನ್ನಾಳಿಜಿಲ್ಲಾ ಮಟ್ಟಕ್ಕೆ ಮುಕ್ತೇನಹಳ್ಳಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ಆಯ್ಕೆSeptember 11, 2023September 11, 2023By Janathavani0 ಹೊನ್ನಾಳಿ, ಸೆ.10 – ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾ ಕೂಟದಲ್ಲಿ ಬಾಲ್ ಬ್ಯಾಡ್ಮಿಂಟನ್ ವಿಭಾಗಗಳಲ್ಲಿ ಬಾಲಕರ ಮತ್ತು ಬಾಲಕಿಯರ ಎರಡೂ ವಿಭಾಗಗಳಲ್ಲಿ ಮುಕ್ತೇನಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹೊನ್ನಾಳಿ