ಶ್ರೀ ದುರ್ಗಾಂಬಿಕಾ ದೇವಸ್ಥಾನದ ಹೊಸ ಕಟ್ಟಡಕ್ಕೆ ಭೂಮಿ ಪೂಜೆ

ಶ್ರೀ ದುರ್ಗಾಂಬಿಕಾ ದೇವಸ್ಥಾನದ  ಹೊಸ ಕಟ್ಟಡಕ್ಕೆ ಭೂಮಿ ಪೂಜೆ

ದಾವಣಗೆರೆ, ಸೆ. 13 – ನಗರದ ವಸಂತ ರಸ್ತೆಯ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನದ ಹೊಸ ಕಟ್ಟಡದ ಭೂಮಿ ಪೂಜೆ ಹಾಗೂ ಶಂಕು ಸ್ಥಾಪನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಶ್ರೀ ದುರ್ಗಾಂಬಿಕಾ ದೇವಸ್ಥಾನ ಸೇವಾ ಟ್ರಸ್ಟ್‌ನ ಗೌರವ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹಾಗೂ ಅಧ್ಯಕ್ಷರಾದ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಮತ್ತು ಬನ್ನಿಕಟ್ಟಿ ವಿಜಯಕುಮಾರ್‌ ಅವರ ಸಮ್ಮುಖದಲ್ಲಿ ನೆರವೇರಿಸಲಾಯಿತು. 

ಈ ವೇಳೆಯಲ್ಲಿ, ಪಾಲಿಕೆ ಮಾಜಿ ಸದಸ್ಯ ಪಿ.ಎನ್‌. ಚಂದ್ರಶೇಖರ್‌ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

error: Content is protected !!