ಎಲೆಬೇತೂರಿನಲ್ಲಿ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ ಸ್ಮರಣೆ

ಎಲೆಬೇತೂರಿನಲ್ಲಿ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ ಸ್ಮರಣೆ

ಎಲೆಬೇತೂರು, ಸೆ. 26 – ತಾಲ್ಲೂಕಿನ ಎಲೆಬೇತೂರು ಗ್ರಾಮದ ಶ್ರೀ ಕೊಂಡಜ್ಜಿ ಬಸಪ್ಪ ಪ್ರೌಢಶಾಲೆ ಹಾಗೂ ಶ್ರೀ ತರಳಬಾಳು ಜಗದ್ಗುರು ಆಂಗ್ಲ ಮಾಧ್ಯಮ  ಶಾಲೆಯಲ್ಲಿ  ಶ್ರೀ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ನಡೆಸಲಾಯಿತು.

error: Content is protected !!