ದಾವಣಗೆರೆ, ಸೆ.28- ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಬಾಸ್ಕೆಟ್ ಬಾಲ್ ಹಾಗೂ ನೆಟ್ ಬಾಲ್ ಪಂದ್ಯಾವಳಿಯಲ್ಲಿ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆಯುವುದರ ಮೂಲಕ ನಗರದ ಪ್ರೇರಣ ಅಕಾಡೆಮಿಯ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರೇರಣಾ ಅಕಾಡೆಮಿ ರಾಜ್ಯಮಟ್ಟಕ್ಕೆ ಆಯ್ಕೆ
