ಬೆಳಲಗೆರೆ ಪ್ರಾ.ಕೃ.ಪ.ಸಹಕಾರ ಸಂಘದ ಸಭೆ

ಬೆಳಲಗೆರೆ ಪ್ರಾ.ಕೃ.ಪ.ಸಹಕಾರ ಸಂಘದ ಸಭೆ

ಮಲೇಬೆನ್ನೂರು, ಸೆ.28- ಬೆಳಲಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಟಿ.ಎಸ್. ಬಸವರಾಜ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿತು.

error: Content is protected !!