ಮಲೇಬೆನ್ನೂರು, ಅ. 6 – ಹರಿಹರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘಕ್ಕೆ ಪಟ್ಟಣದ ಶ್ರೀ ಬೀರಲಿಂಗೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಡಿ.ಕೆ. ಕರಿಬಸಪ್ಪ ಅವರು ಚುನಾವಣೆ ಮೂಲಕ ನೂತನ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಶಿಕ್ಷಕರ ಪತ್ತಿನ ಸಹಕಾರ ಸಂಘಕ್ಕೆ ಡಿ.ಕೆ. ಕರಿಬಸಪ್ಪ ನಿರ್ದೇಶಕರಾಗಿ ಆಯ್ಕೆ
