ದಾವಣಗೆರೆ, ಅ.11- ನಗರದ ಬಾಪೂಜಿ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಕಿರಣ್ ಕುಮಾರ್ ನೇತೃತ್ವದಲ್ಲಿ ಇಲಾಖೆಯ ಸಿಬ್ಬಂದಿಗಳು ಪ್ರಕೃತಿಯಲ್ಲಿ ಸಂಭವಿಸುವಂತಹ ವಿಪತ್ತುಗಳನ್ನು ಹೇಗೆ ಎದುರಿಸಬೇಕೆಂಬ ಬಗ್ಗೆ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಶಾಲೆಯ ಮುಖ್ಯಸ್ಥ ಮಂಜುನಾಥ ರಂಗರಾಜು, ಪ್ರಾಚಾರ್ಯರಾದ ಜೆ. ಎಸ್. ವನಿತಾ, ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಬಾಪೂಜಿ ಹಿ. ಪ್ರಾ. ಶಾಲೆಯಲ್ಲಿ ವಿಪತ್ತು ಸ್ಪಂದನ ಪಡೆ ಪ್ರಾತ್ಯಕ್ಷಿಕೆ
![15 vipattu 12.10.2023 ಬಾಪೂಜಿ ಹಿ. ಪ್ರಾ. ಶಾಲೆಯಲ್ಲಿ ವಿಪತ್ತು ಸ್ಪಂದನ ಪಡೆ ಪ್ರಾತ್ಯಕ್ಷಿಕೆ](https://janathavani.com/wp-content/uploads/2023/10/15-vipattu-12.10.2023-860x573.jpg)