ಸುದ್ದಿ ವೈವಿಧ್ಯ, ದಾವಣಗೆರೆಶ್ರೀ ದಾನಮ್ಮ ದೇವಿಗೆ ವಿಶೇಷ ಪೂಜೆOctober 17, 2023October 17, 2023By Janathavani0 ದಾವಣಗೆರೆ, ಅ. 16- ನಗರದ ದೊಡ್ಡಪೇಟೆಯ ಶ್ರೀ ದಾನಮ್ಮ ದೇವಸ್ಥಾನದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ದೇವರಮನೆ ಶಿವಕುಮಾರ್ ಅವರು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಯದೇವ್ ಎಸ್. ದೇವರಮನಿ ಉಪಸ್ಥಿತರಿದ್ದರು. ದಾವಣಗೆರೆ