ದಾವಣಗೆರೆ, ನ. 5 – ಶ್ರೀ ಮಹರ್ಷಿ ವಾಲ್ಮೀಕಿ ಪ್ರತಿಷ್ಠಾನ ಸಮಿತಿ ಹಾಗೂ ಸಾರ್ವಜನಿಕ ವಾಲ್ಮೀಕಿ ಜಯಂತ್ಯೋತ್ಸವ ಸಮಿತಿ ವತಿಯಿಂದ ಶ್ರೀ ಪ್ರಸನ್ನಾನಂದ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಜರುಗಿದ ರಾಜ್ಯಮಟ್ಟದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ, ರಾಜ್ಯ ಮಟ್ಟದ ಭಜನಾ ಕಾರ್ಯಕ್ರಮ ದಲ್ಲಿ ವಿಶೇಷ ತೀರ್ಪುಗಾರರಾಗಿ ಆಗಮಿಸಿದ್ದ ಚಿನ್ನಸಮುದ್ರ ಗ್ರಾಮದ ಜಾನಪದ ಕಲಾವಿದ ಉಮೇಶ್ ನಾಯ್ಕ್ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.
January 12, 2025