ದಾವಣಗೆರೆ, ನ. 6 – ಧಾರವಾಡದಲ್ಲಿ ಇತ್ತೀಚೆಗೆ ಮಾಸ್ಟರ್ ಗೇಮ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ವತಿಯಿಂದ `ಕರ್ನಾಟಕ ಓಪನ್ ನ್ಯಾಷನಲ್ ಮಾಸ್ಟರ್ಸ್ ಗೇಮ್ಸ್-2023′ ಸ್ಪರ್ಧೆಯಲ್ಲಿ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಮಹಾನಗರ ಪಾಲಿಕೆ 33ನೇ ವಾರ್ಡ್ ಸದಸ್ಯ ಕೆ.ಎಂ. ವೀರೇಶ್ ಕುಮಾರ್ ನ್ಯಾಷನಲ್ ಗೋಲ್ಡ್ ಮೆಡಲ್ ಪಡೆದಿದ್ದಾರೆ.
January 11, 2025