ದಾವಣಗೆೇೆರೆ, ನ.20- ಸಿರಿಗೆರೆ ತರಳಬಾಳು ಬೃಹನ್ಮಠ ಮತ್ತು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಈಚೆಗೆ ಜರುಗಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾಗಿರುವ ನಗರದ ಮೌಲಾನ ಆಜಾದ್ ಅಸೋಸಿಯೇಷನ್ ಅಧ್ಯಕ್ಷ ಸಿ.ಆರ್. ನಸೀರ್ ಅಹ್ಮದ್ ಅವರನ್ನು ಶ್ರೀ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾ ಸ್ವಾಮೀಜಿ ಸನ್ಮಾನಿಸಿದರು.
ಸಿರಿಗೆರೆಯಲ್ಲಿ ನಸೀರ್ ಅಹ್ಮದ್ಗೆ ಸನ್ಮಾನ
