ಮುಂದುವರೆದ ಅತಿಥಿ ಉಪನ್ಯಾಸಕರ ಮುಷ್ಕರ

ಮುಂದುವರೆದ ಅತಿಥಿ ಉಪನ್ಯಾಸಕರ ಮುಷ್ಕರ

ದಾವಣಗೆರೆ, ನ. 29 – ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಅತಿಥಿ ಉಪನ್ಯಾಸಕರು ಸರ್ಕಾರದ ಗಮನ ಸೆಳೆಯಲು ಕಣ್ಣಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಸೇವಾ ಖಾಯಮ್ಮಾತಿಗಾಗಿ ತರಗತಿಗಳನ್ನು ಬಹಿಷ್ಕರಿಸಿದರು. ಅನಿರ್ದಿಷ್ಟಾವಧಿ ಮುಷ್ಕರ 5ನೇ ದಿನವೂ ಮುಂದುವರಿದಿದೆ.

error: Content is protected !!