ದಾವಣಗೆರೆ,ಡಿ.24- ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲೆಂದು, ರಾಜ್ಯ ಬಿಜೆಪಿ ಅಧ್ಯಕ್ಷರಾದ ನಂತರ ಇದೇ ಪ್ರಥಮ ಬಾರಿಗೆ ಇಂದು ನಗರಕ್ಕೆ ಆಗಮಿಸಿದ್ದ ಬಿ. ವೈ.ವಿಜಯೇಂದ್ರ ಅವರನ್ನು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸ್ವಾಗತಿಸಿ, ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಮಾಜಿ ಮುಖ್ಯ ಸಚೇತಕ ಡಾ. ಎ.ಹೆಚ್. ಶಿವಯೋಗಿಸ್ವಾಮಿ ಅವರು ವಿಜಯೇಂದ್ರ ಅವರಿಗೆ ಶ್ರೀ ಸ್ವಾಮಿ ವಿವೇಕಾನಂದರ ಭಾವಚಿತ್ರ ಮತ್ತು ಪುಸ್ತಕವನ್ನು ನೀಡಿ ಗೌರವಿಸಿದರು.
January 13, 2025