ಶ್ರೀ ಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

ಶ್ರೀ ಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

ದಾವಣಗೆರೆ,ಡಿ.25- ನಗರದ ಅಶೋಕ ಚಿತ್ರಮಂದಿರದ ಬಳಿಯ ಶ್ರೀ ಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ರಾತ್ರಿ ಏರ್ಪಾಡಾಗಿದ್ದ ಕಾರ್ತಿಕ ದೀಪೋತ್ಸವವು ವಿಜೃಂಭಣೆಯಿಂದ ಜರುಗಿತು. ಬಾಪೂಜಿ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಸದಸ್ಯರಾದ ಶ್ರೀಮತಿ ಕಿರುವಾಡಿ ಗಿರಿಜಮ್ಮ ಸೇರಿದಂತೆ, ಗಣ್ಯರು ಕಾರ್ತಿಕೋತ್ಸವಕ್ಕೆ ಚಾಲನೆ ನೀಡಿದರು.

error: Content is protected !!