ಹರಿಹರ : ಜಿಲ್ಲಾ ಬಲಿಜ ಸಂಘದ ಕ್ಯಾಲೆಂಡರ್ ಬಿಡುಗಡೆ

ಹರಿಹರ : ಜಿಲ್ಲಾ ಬಲಿಜ ಸಂಘದ ಕ್ಯಾಲೆಂಡರ್ ಬಿಡುಗಡೆ

ಹರಿಹರ, ಜ.7- ನಗರದ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ವೇದಿಕೆಯ ಕಛೇರಿಯಲ್ಲಿ ಜಿಲ್ಲಾ ಬಲಿಜ ಸಂಘದ 2024 ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ನಡೆಯಿತು.  ಈ ಸಮಾರಂಭದಲ್ಲಿ ಜಿಲ್ಲಾ ಬಲಿಜ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರಪ್ಪ ಗುಂಡೇರಿ, ಹಿಂದುಳಿದ ವರ್ಗಗಳ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಜಿ.ಹೆಚ್.ಮರಿಯೋಜಿರಾವ್, ಗೌರವಾಧ್ಯಕ್ಷ ಹೆಚ್.ಕೆ.ಕೊಟ್ರಪ್ಪ, ಖಜಾಂಚಿಗಳಾದ ಬಸಣ್ಣ ಎಲ್., ಸಹ ಕಾರ್ಯದರ್ಶಿಗಳಾದ ರಾಜಶೇಖರ್ ಮತ್ತು ಪ್ರಕಾಶ್ ಕೋಳೂರು, ಪ್ರಧಾನ ಕಾರ್ಯದರ್ಶಿಗಳಾದ ವೈ.ಕೃಷ್ಣಮೂರ್ತಿ, ವೀರಣ್ಣ ಅಗಡಿ, ಗಂಗಾಧರ್ ಕೊಟಗಿ ಉಪಸ್ಥಿತರಿದ್ದರು.

error: Content is protected !!