ತರಳಬಾಳು ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಲಂಬಾಣಿ ನೃತ್ಯ

ತರಳಬಾಳು ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಲಂಬಾಣಿ ನೃತ್ಯ

ಎಲೆಬೇತೂರು, ಜ. 10 – ಶ್ರೀ ಕೊಂಡಜ್ಜಿ ಬಸಪ್ಪ ಪ್ರೌಢಶಾಲೆ ಹಾಗೂ ಶ್ರೀ ತರಳಬಾಳು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ 2023- 24 ನೇ ಸಾಲಿನ ವಿದ್ಯಾರ್ಥಿ ಸಂಘದ ಸಮಾರೋಪ ಮತ್ತು ಶಾಲಾ ವಾರ್ಷಿಕೋತ್ಸವ ಹಾಗೂ ತರಳಬಾಳು ಸಿರಿ ಸಂಭ್ರಮದಲ್ಲಿ ಚಮಕ್ಕು ಚಮಕ್ ಚೋರಿನಾಚೆ ಜಾನಪದ ನೃತ್ಯಕ್ಕೆ ತರಳಬಾಳು ಆಂಗ್ಲ ಮಾಧ್ಯಮ ಶಾಲೆಯ 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳು ಲಂಬಾಣಿ ನೃತ್ಯ ಮಾಡಿ, ಪ್ರೇಕ್ಷಕರ ಗಮನ ಸೆಳೆದರು.

error: Content is protected !!