ಪಟ್ಟಣದ ಗ್ರಾಮದೇವತೆ ಶ್ರೀ ಏಕನಾಥೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಸಿಕೊಂಡು ಬಂದಿರುವ ಧನುರ್ಮಾಸ ಪೂಜೆ
ಮುಕ್ತಾಯ ಹಾಗೂ ಮಕರ ಸಂಕ್ರಾಂತಿಯ ವಿಶೇಷ ಪೂಜೆಯನ್ನು ಇಂದು ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನದ ಅರ್ಚಕ ಪ್ರಕಾಶಾಚಾರ್ ತಿಳಿಸಿದ್ದಾರೆ.
ಮಲೇಬೆನ್ನೂರಿನಲ್ಲಿ ಇಂದು ಧನುರ್ಮಾಸ ಪೂಜೆ ಮುಕ್ತಾಯ
