ಮಲೇಬೆನ್ನೂರು, ಜ. 16- ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಮಹಾಶಿವಯೋಗಿ ಶ್ರೀ ಗುರು ಸಿದ್ಧರಾಮೇಶ್ವರರ 851 ನೇ ಜಯಂತಿಯನ್ನು ಆಚರಿಸಲಾಯಿತು. ಪುರಸಭೆ ಮುಖ್ಯಾಧಿಕಾರಿ ಎ. ಸುರೇಶ್, ಪುರಸಭೆ ಸದಸ್ಯರಾದ ಭೋವಿ ಶಿವು, ಸಾಬೀರ್ ಅಲಿ, ಷಾ ಅಬ್ರಾರ್, ಭೋವಿಕುಮಾರ್, ಚಮನ್ ಷಾ, ಕೆ.ಪಿ. ಗಂಗಾಧರ್, ಯೂಸೂಫ್, ಭಾನುವಳ್ಳಿ ಸುರೇಶ್, ಭೋವಿ ಮಂಜಣ್ಣ, ಪುರಸಭೆ ಅಧಿಕಾರಿಗಳಾದ ದಿನಕರ್, ಉಮೇಶ್, ನವೀನ್, ಮಮ್ತಾಜ್, ಪರಶುರಾಮ್ ಮತ್ತಿತರರು ಭಾಗವಹಿಸಿದ್ದರು.
January 11, 2025