ದಾವಣಗೆರೆ, ಜ. 23- ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹುಬ್ಬಳ್ಳಿ ಮತ್ತು ಕೆವಿಜೆ ಕಾನೂನು ಕಾಲೇಜು ಸುಳ್ಯ-ದಕ್ಷಿಣ ಕನ್ನಡ ಇವರ ಸಂಯುಕ್ತಾಶ್ರಯದಲ್ಲಿ ಈಚೆಗೆ ನಡೆದ ಅಂತರ್‌ಕಾಲೇಜು ಗುಡ್ಡಗಾಡು ಕ್ರೀಡಾಕೂಟದಲ್ಲಿ ಇಲ್ಲಿನ ಆರ್.ಎಲ್. ಕಾನೂನು ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ.
December 22, 2024