ದಾವಣಗೆರೆ, ಜ. 23- ರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ನಡೆದ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ನಗರದ ಮಂಡಿಪೇಟೆಯ ಶ್ರೀ ಕೋದಂಡ ರಾಮ ದೇವಸ್ಥಾನ ದಲ್ಲಿ ವಿಶೇಷ ಅಲಂಕಾರ, ವಿಶೇಷ ಪೂಜೆ, ವಾಧ್ಯಗೋಷ್ಠಿ, ಭಜನೆಯೊಂದಿಗೆ, ಪೂಜೆ ನೆರವೇರಿಸಿ, ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ಸಂಜೆ ದೀಪಗಳನ್ನು ಬೆಳಗಿಸಲಾಯಿತು.
February 1, 2025